ಉಡುಪಿ | ಅಕ್ಕ ಕೆಫೆಗೆ ಚಾಲನೆ

Coastal Mirror
0
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಸಂಜೀವಿನಿ ಯೋಜನೆಯಡಿ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಅಕ್ಕ ಕೆಫೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. 

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ  ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Post a Comment

0 Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!