ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

ಕೋಸ್ಟಲ್‌ ಮಿರರ್
0



 ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಮ್.ಡಿ ಆ.25 ರಂದು ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಕೀಲರ ಜೊತೆ ಕಾರಿನಲ್ಲಿ ಬಂದಿದ್ದಾರೆ.

ಮಾಹಿತಿಯ ಪ್ರಕಾರ ಇಂದು ಪೊಲೀಸರು ಸಮೀರ್ ಗೆ ಮೊಬೈಲ್ ಮತ್ತು ಲ್ಯಾಪ್’ಟಾಪ್ ತರಲು ಹೇಳಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!